ಕ್ರೀಡಾ ಲೋಕ

ದುಬೈ ನಲ್ಲಿ ವರ್ಣರಂಜಿತ ಕ್ರಿಕೆಟ್ ಹಬ್ಬ ಯುನೈಟೆಡ್ ಪ್ರೀಮಿಯರ್ ಲೀಗ್-2021

ದುಬೈ ನ ಪ್ರತಿಷ್ಠಿತ ಸಂಸ್ಥೆ River Valley ಮುಖ್ಯಸ್ಥರಾದ ಮಿ.ರಫೀಕ್ ಇವರ ಪ್ರಮುಖ ಪ್ರಾಯೋಜಕತ್ವದಲ್ಲಿ,ಸಲ್ಮಾನ್,ರೆಹಮತ್ ಹೊನ್ನಾಳ,M.H.T ಹಾಗೂ ಈಶಾಮ್ ಇವರೆಲ್ಲರ ಮುಂದಾಳತ್ವದಲ್ಲಿ ಜೂನ್ 17 ರಂದು ದುಬೈ ಸ್ಕೌಟ್ ಮಿಷನ್ ಮೈದಾನದಲ್ಲಿ ಅದ್ಧೂರಿಯ ಯುನೈಟೆಡ್ ಪ್ರೀಮಿಯರ್ ಲೀಗ್-2021 40 ಗಜಗಳ ಹೊನಲು ಬೆಳಕಿನ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ. ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಪಂದ್ಯಾಟ ಮೂಡಿಬರಲಿದ್ದು,5 ಓವರ್ ನ 12 ರೋಚಕ ಹಣಾಹಣಿಗಳು ನಡೆಯಲಿದೆ.ನಿಗದಿತ 9 ತಂಡಗಳಿಗಷ್ಟೇ ಭಾಗವಹಿಸಲು ಅವಕಾಶವಿದ್ದು,ಪ್ರವೇಶ ದರ 400 A.E.D ಹಾಗೂ …

ದುಬೈ ನಲ್ಲಿ ವರ್ಣರಂಜಿತ ಕ್ರಿಕೆಟ್ ಹಬ್ಬ ಯುನೈಟೆಡ್ ಪ್ರೀಮಿಯರ್ ಲೀಗ್-2021 Read More »

ಕೋವಿಡ್ ಹಿನ್ನಲೆ: ಐ.ಪಿ.ಎಲ್ ರದ್ದು

ಹೊಸದಿಲ್ಲಿ: ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ರದ್ದು ಮಾಡಲು ಬಿಸಿಸಿಐ ನಿರ್ಧರಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಬಗ್ಗೆ ಮಾಹಿತಿ ನೀಡಿದ್ದು, 2021ನೇ ಸಾಲಿನ ಐಪಿಎಲ್ ಕೂಟವನ್ನು ರದ್ದು ಮಾಡಲಾಗಿದೆ ಎಂದಿದ್ದಾರೆ. ಸೋಮವಾರ ಇಬ್ಬರು ಆಟಗಾರರು ಸೇರಿದಂತೆ ಒಟ್ಟು ಐದು ಮಂದಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವರುಣ್ ಚಕ್ರವರ್ತಿ, ಸಂದೀಪ್ ವಾರಿಯರ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಬಾಲಾಜಿ, …

ಕೋವಿಡ್ ಹಿನ್ನಲೆ: ಐ.ಪಿ.ಎಲ್ ರದ್ದು Read More »

ಟಿ20: ಪಾಕ್ ತಂಡವನ್ನು ಮಣಿಸಿದ ಕ್ರಿಕೆಟ್ ಶಿಶು ಜಿಂಬಾಬ್ವೆ

ಹರಾರೆ : ಶುಕ್ರವಾರದ ದ್ವಿತೀಯ ಟಿ20 ಪಂದ್ಯದಲ್ಲಿ ಪಾಕಿಸ್ಥಾನವನ್ನು 19 ರನ್ನುಗಳಿಂದ ಮಣಿಸುವ ಮೂಲಕ ಜಿಂಬಾಬ್ವೆ ಹೊಸ ಇತಿಹಾಸವೊಂದನ್ನು ಬರೆದಿದೆ. ಇದು ಪಾಕ್‌ ವಿರುದ್ಧ ಜಿಂಬಾಬ್ವೆ ಸಾಧಿಸಿದ ಮೊದಲ ಟಿ20 ಜಯವಾಗಿದೆ. ಹರಾರೆ ನ್ಪೋರ್ಟ್ಸ್ ಕ್ಲಬ್‌’ನಲ್ಲಿ ನಡೆದ ಈ ಪಂದ್ಯ ಸಣ್ಣ ಮೊತ್ತದ ಮೇಲಾಟವಾಗಿತ್ತು. ಮೊದಲು ಬ್ಯಾಟಿಂಗ್‌ ನಡೆಸಿದ ಜಿಂಬಾಬ್ವೆ ಗಳಿಸಿದ್ದು 9 ವಿಕೆಟಿಗೆ 118 ರನ್‌ ಮಾತ್ರ. ಇದನ್ನು ಚೇಸ್‌ ಮಾಡುವಲ್ಲಿ ಎಡವಿದ ಪಾಕಿಸ್ಥಾನ 19.5 ಓವರ್‌ಗಳಲ್ಲಿ 99 ರನ್ನಿಗೆ ಆಲೌಟ್‌ ಆಯಿತು. ಮಧ್ಯಮ ವೇಗಿ …

ಟಿ20: ಪಾಕ್ ತಂಡವನ್ನು ಮಣಿಸಿದ ಕ್ರಿಕೆಟ್ ಶಿಶು ಜಿಂಬಾಬ್ವೆ Read More »