ಕೊರೋನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಏನಿದು ಫಂಗಲ್ ಇನ್ಫೆಕ್ಷನ್?ಇಲ್ಲಿದೆ ಮಾಹಿತಿ…

ನವದೆಹಲಿ: ಕೊರೋನಾ 2ನೇ ಅಲೆಯಿಂದಾಗಿ ಈಗಾಗಲೇ ತತ್ತರಿಸಿರುವ ಭಾರತದಲ್ಲಿ ಹೊಸ ಸಂಕಷ್ಟವೊಂದು ಶುರುವಾಗಿದೆ. ಸೋಂಕಿಗೊಳಗಾಗಿ ಗುಣಮುಖರಾದವರಲ್ಲಿ ಬ್ಲಾಕ್ ಫಂಗಸ್ ಎಂದು ಕರೆಯಲ್ಪಡುವ ಶಿಲೀಂಧ್ರ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಬಹಳ ಎಚ್ಚರಿಕೆಯಿಂದಿರುವಂತೆ ವೈದ್ಯರು ಸಲಹೆ ನೀಡುತ್ತಿದ್ದಾರೆ. ಶಿಲೀಂದ್ರ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳು ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಲ್ಲಿ ವರದಿಯಾಗುತ್ತಿವೆ. ಕಳೆದ ವರ್ಷ ಕೂಡ ಕೊರೋನಾದಿಂದ ಚೇತರಿಸಿಕೊಂಡವರಲ್ಲಿ ಬ್ಲಾಕ್ ಫಂಗಸ್’ಗಳು ಕಂಡು ಬಂದಿದ್ದವು. ಈ ಸೋಂಕು ಕಾಣಿಸಿಕೊಂಡವರಲ್ಲಿ ದೃಷ್ಟಿ ಹೀನತೆಗೆ ಕಾರಣವಾಗಲಿದೆ. ಒಂದು ವೇಳೆ ಈ ಸೋಂಕು ಮೆದುಳಿಗೆ ವ್ಯಾಪಿಸಿದರೆ ಸಾವನ್ನಪ್ಪುವ …

ಕೊರೋನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಏನಿದು ಫಂಗಲ್ ಇನ್ಫೆಕ್ಷನ್?ಇಲ್ಲಿದೆ ಮಾಹಿತಿ… Read More »