ವಲಸೆ ಕಾರ್ಮಿಕರಿಗೆ ಸೂಕ್ತ ಆಹಾರದ ವ್ಯವಸ್ಥೆ ಮಾಡಲು ಕೇಂದ್ರ ಸರಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಎಲ್ಲಾ ರಾಜ್ಯಗಳು ಜುಲೈ 31 ರೊಳಗೆ ವಲಸೆ ಕಾರ್ಮಿಕರಿಗಾಗಿ “ಒನ್ ನೇಷನ್, ಒನ್ ರೇಷನ್” ಯೋಜನೆಯನ್ನು ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ. ರಾಜ್ಯಗಳು “ಸಾಂಕ್ರಾಮಿಕ ರೋಗದ ಕೊನೆಯವರೆಗೂ ವಲಸಿಗರಿಗೆ ಆಹಾರಕ್ಕಾಗಿ ಸಮುದಾಯ ಅಡಿಗೆಮನೆಗಳನ್ನು ನಡೆಸಬೇಕು” ಎಂದು ಒತ್ತಿಹೇಳಿದೆ. ವಲಸೆ ಕಾರ್ಮಿಕರ ನೋಂದಣಿಗಾಗಿ, ಜುಲೈ 31 ರೊಳಗೆ ಪೋರ್ಟಲ್ ಅನ್ನು ಪ್ರಾರಂಭಿಸುವಂತೆ ಉನ್ನತ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ತಿಳಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್. ಷಾ ಅವರ ಎರಡು ನ್ಯಾಯಾಧೀಶರ ಪೀಠ, …

ವಲಸೆ ಕಾರ್ಮಿಕರಿಗೆ ಸೂಕ್ತ ಆಹಾರದ ವ್ಯವಸ್ಥೆ ಮಾಡಲು ಕೇಂದ್ರ ಸರಕಾರಕ್ಕೆ ಸುಪ್ರೀಂ ಸೂಚನೆ Read More »